ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ ಜೆಡಿಎಸ್‌ನ ಆಯನೂರು ಮಂಜುನಾಥ್‌

Date:

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ.

ಇಂದು ಬೆಳಗ್ಗೆ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ʼʼಈ ಹಿಂದೆ ನಾನು ಬಿಜೆಪಿ ಬಿಡಬೇಕು ಎಂದು ನಿರ್ಧಾರ ಮಾಡಿದ್ದೆ. ಕಾಂಗ್ರೆಸ್​ನಲ್ಲಿ ಅವಕಾಶ ಇರಲಿಲ್ಲ, ಎಚ್​​ಡಿಕೆ ಅವಕಾಶ ಕೊಟ್ಟರು. ಬದಲಾದ ಸನ್ನಿವೇಶದಲ್ಲಿ ಮುಂದಿನ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆʼʼ ಎಂದು ಘೋಷಿಸಿದರು.

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಹಗರಣ: ಸಿಬಿಐ ತನಿಖೆಗೆ ವಹಿಸಿದ ಕೇಂದ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ನಗರದ ಸದಾಶಿವನಗರ ನಿವಾಸದಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಆಯನೂರು ಮಂಜುನಾಥ್ ಕೆಲ ಕಾಲ ಮಾತುಕತೆ ನಡೆಸಿದ್ದರು.

ವಿಧಾನಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್‌ ಅದಕ್ಕಾಗಿ ವಿಧಾನ ಪರಿಷತ್‌ನ ತಮ್ಮ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಮಟ್ಟದಲ್ಲಿ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿ ಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಕೊನೆಗೆ ಜೆಡಿಎಸ್‌ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...