ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ; ಸಿ ಟಿ ರವಿ ಕುಟುಕಿದ ಕಾಂಗ್ರೆಸ್

Date:

  • ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು?
  • ಸಿ ಟಿ ರವಿ, ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಪಕ್ಷದ ನಾಯಕರು ನಡೆದುಕೊಳ್ಳುತ್ತಿದ್ದಾರಲ್ಲ?

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾಂಗ್ರೆಸ್ ನವರ ಮಾದರಿ ಅಡುಗೆ ಮನೆಯಲ್ಲಿ ನಡೆಯುವುದಿಲ್ಲ ಎಂದಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರನ್ನು ಕಾಂಗ್ರೆಸ್ ಕುಟುಕಿದೆ.

ಸಿ ಟಿ ರವಿ ಹೇಳಿಕೆ ವಿಚಾರವನ್ನು ಮುಂದಿಟ್ಟುಕೊಂಡು ಟ್ವೀಟ್ ಮಾಡಿರುವ ಕಾಂಗ್ರೆಸ್, ನಮ್ಮ ಪಕ್ಷದ ಟಿಕೆಟ್ ಕಿಚನ್ ನಲ್ಲಿ ತೀರ್ಮಾನ ಆಗಲ್ಲ ಎಂದಿದ್ದಿರಲ್ಲ ಮಾನ್ಯ ಸಿ ಟಿ ರವಿ ಅವರೇ, ಇದೇನಿದು ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಎಲ್ಲವೂ ಆಗುತ್ತಿದೆಯಲ್ಲ ಎಂದು ಲೇವಡಿ ಮಾಡಿದೆ.

ವಿಜಯೇಂದ್ರ ಅವರಿಗೆ ಟಿಕೆಟ್ ಫಿಕ್ಸ್ ಆಯ್ತಾ? ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು? ಎಲೆಕ್ಷನ್ ಮುಗಿಯುವವರೆಗೆ ‘ಸಂತೋಷ’ ಆಟ ನಡೆಯುವುದಿಲ್ಲ ಅಲ್ಲವೇ? ಎಂದು ಕಾಂಗ್ರೆಸ್ ಅಣಕಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...