ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

Date:

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದ ಹಿತದೃಷ್ಟಿಯಿಂದ ದೆಹಲಿ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮೈತ್ರಿಯಾಗಿದೆ. ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಕೇಂದ್ರದ ನಾಯಕರು ಮಾತನಾಡಿ, ನಿರ್ಧಾರ ಕೈಗೊಳ್ಳುತ್ತಾರೆ” ಎಂದರು.

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಗೆಲ್ಲಬೇಕು. ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕು. ಆ ನಿಟ್ಟಿನಲ್ಲಿ ನಾನು ಪಕ್ಷದ ಅಧ್ಯಕ್ಷನಾದ ಬಳಿಕ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೆ. ಇದೀಗ, ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡುವುದು ನಮ್ಮ ಗುರಿ. ಈ ಕುರಿತು, ನಮ್ಮಲ್ಲಿ ಏನೇ ಗೊಂದಲಗಳಿದ್ದರೂ, ಪರಸ್ಪರ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...