ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ: ಸಿಎಂ ಸಿದ್ದರಾಮಯ್ಯ

Date:

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಪಶ್ಚಿಮದ್ವಾರ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಗುರುವಾರ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ರಾಂ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.

ಬಾಬು ಜಗಜೀವನ್ ರಾಂ ಅವರು ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ದೇಶದ ಉಪಪ್ರಧಾನಿಯಾಗಿದ್ದರು. ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾವಲಂಬನೆಯಾಗಲು ಕಾರಣಕರ್ತರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬು ಜಗಜೀವನ್ ರಾಂ ಅವರು ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಅಂತ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

ಈ ಸುದ್ದಿ ಓದಿದ್ದೀರಾ? ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ: ದರಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...