ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

Date:

  • ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ
  • ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ

ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ.

ಯಾದಗಿರಿ ಜಿಲ್ಲೆ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಗೋಂದಡಿಗಿ ಗ್ರಾಮದಲ್ಲಿ ಕುರುಬ ಸಮುದಾಯದ ಮುಖಂಡರು ಜನ ಜಾಗೃತ ಸಭೆ ಏರ್ಪಡಿಸಿದ್ದರು.

“ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ಮೊದಲು ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು. ಇತರೆ ಪಕ್ಷಗಳಿಗೆ ಮತ್ತು ಕ್ಷೇತ್ರದ ಜನರಿಗೆ ಕುರುಬ ಸಮಾಜ ಕೂಡ ಕಾಂಗ್ರೆಸ್ ಜೊತೆಗೆ ಇದೆ ಅನ್ನೋದನ್ನ ತಿಳಿಸಬೇಕು. ಹೀಗಾಗಿ ಸಕ್ರಿಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನಮ್ಮ ಕುರುಬ ಸಮಾಜದ ನಾಯಕರು ಇರಬೇಕು” ಎಂದು ಮುಖಂಡರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

“ಇದನ್ನು ಬಿಟ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಮಾಡಬೇಕು ಅಂದರೆ, ನಾವುಗಳು ಮನೆಯಲ್ಲಿ ಕೂಡದೆ ನಮ್ಮ ಸಮಾಜ ಜನರನ್ನು ಒಗ್ಗೂಡಿಸಬೇಕು. ನಾವು ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಗೆಲ್ಲಿಸಿದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದಂತೆ. ಈ ಸಲ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು, ಬಾಬುರಾವ ಚಿಂಚನಸೂರ್ ಅವರನ್ನು ಗೆಲ್ಲಿಸಬೇಕು” ಎಂದು ಘೋಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...