ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

Date:

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಲೀಕಯ್ಯ ಗುತ್ತೇದಾರ್‌ ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಂ ವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಕಾರಣ ಅವರ ಸಹೋದರ ನಿತಿನ್ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದು. ಈ ನಡೆಯಿಂದ ವಿಜಯೇಂದ್ರ, ಸಿ ಟಿ ರವಿ ಹಾಗೂ ಪಿ ರಾಜೀವ್‌ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...