ಬೆಂಗಳೂರು | ಲೈಂಗಿಕ ದೌರ್ಜನ್ಯ: ಕಾಂಗ್ರೆಸ್‌ ಸಮಿತಿಯ ಸದಸ್ಯತ್ವದಿಂದ ಡಾ. ಗುರಪ್ಪ ನಾಯ್ಡು ಉಚ್ಚಾಟನೆ

Date:

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಡಾ. ಗುರಪ್ಪ ನಾಯ್ಡು ಅವರನ್ನು ಬೆಂಗಳೂರಿನ ಕರ್ನಾಟಕ ಪ್ರದೇಶ್‌ ಕಾಂಗ್ರೆಸ್‌ ಸಮಿತಿಯ ಸದಸ್ಯತ್ವದಿಂದ ಉಚ್ಛಾಟಿಸಿರುವುದಾಗಿ ಸಮಿತಿಯ ಅಧ್ಯಕ್ಷ ಕೆ ರಹಮಾನ್‌ ಖಾನ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವದ ‘ಶಕ್ತಿ ಸಂಭ್ರಮ’

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಾ. ಗುರಪ್ಪ ನಾಯ್ಡು ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ದೂರು ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...