ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ ಸರ್ಕಾರ ಗೂಢಚಾರಿಗಳನ್ನು ಬಿಟ್ಟಿದೆ. ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುವ ತಂತ್ರ ಅನುಸರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ‘ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್‌ ಕಮ್ಯುನಲ್‌ ಅಮಿಟಿ’ (ಎಫ್‌ಡಿಸಿಎ) ಆಯೋಜಿಸಿದ್ದ ‘ಲೋಕಸಭಾ ಚುನಾವಣೆಯ ನಂತರ ಮುಂದೇನು?’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. “ಕಳೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲು ಸಾಧ್ಯವಾಗಿಲ್ಲ. ಇದೀಗ, ನ್ಯಾಯಾಂಗವು ತನ್ನ ನಿಲುವಿಗೆ ಗಟ್ಟಿಯಾಗಿ ನಿಲ್ಲಲು ಆರಂಭಿಸಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ಸರ್ಕಾರವು ತನ್ನ ಹತ್ತು ವರ್ಷಗಳ ಆಡಳಿತದಲ್ಲಿ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಿದೆ. ಈ ಬಾರಿ ಬಿಜೆಪಿ ಮೈತ್ರಿಪಕ್ಷಗಳ ಅಡಿಯಲ್ಲಿ ಸರ್ಕಾರ ರಚಿಸಿದ್ದು, ವಿಪಕ್ಷಗಳಿಗೆ ಬಲ ಬಂದಿದೆ. ಈಗ ಸಾಂವಿಧಾನಿಕ ಸಂಸ್ಥೆಗಳನ್ನು ಬಲಪಡಿಸುವ ಕೆಲಸ ಮಾಡಬೇಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಅದನ್ನು ನಾವು ಸಂಭ್ರಮಿಸುತ್ತಿದ್ದೇವೆ. ಆದರೆ, ತೆಲಂಗಾಣ, ಆಂಧ್ರಪ್ರದೇಶ, ಕೇರಳದಲ್ಲಿ ಬಿಜೆಪಿ ಗಟ್ಟಿಯಾಗುತ್ತಿದೆ ಎಂಬುದನ್ನು ನಾವು ಮರೆಯಬಾರದು. ಬಿಜೆಪಿಯನ್ನು ಎಲ್ಲೆಡೆ ಮಣಿಸಲು ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಜಮಾತ್‌–ಇ–ಇಸ್ಲಾಮಿ ಹಿಂದ್‌ನ ಕಾರ್ಯದರ್ಶಿ ಡಾ.ಮೊಹಮ್ಮದ್ ತಾಹಾ ಮತೀನ್‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...