ಬೆಂಗಳೂರು | ಆಟೋದಲ್ಲಿ ಪತ್ತೆಯಾದ ದಾಖಲೆ ಇಲ್ಲದ ಒಂದು ಕೋಟಿ ರೂಪಾಯಿ

Date:

  • ಆಟೋದಲ್ಲಿ ಒಂದು ಕೋಟಿ ರೂಪಾಯಿ ಸಾಗಾಟ
  • ದಾಖಲೆ ಇಲ್ಲದೆ ಹಣ ಸಾಗಿತ್ತಿದ್ದವರು ಪೊಲೀಸ್‌ ವಶಕ್ಕೆ

ಬೆಂಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಎಸ್‌ ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಈ ಪ್ರಕರಣ ಹಿನ್ನೆಲೆಯಲ್ಲಿ ಇಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆಟೋರಿಕ್ಷಾದಲ್ಲಿ ಸಾಗುತ್ತಿದ್ದ ಪ್ರವೀಣ್‌ ಹಾಗೂ ಸುರೇಶ್ ಎನ್ನುವವರು ತಮ್ಮ ಬಳಿ ಎರಡು ಬ್ಯಾಗುಗಳನ್ನು ಹೊಂದಿಕೊಂಡಿದ್ದರು. ಹೀಗೆ ಹೋಗುತ್ತಿದ್ದ ಆಟೋ ಏಕಾಏಕಿ ಪೊಲೀಸ್ ಸ್ಟೇಷನ್‌ ಎದುರೇ ಕೆಟ್ಟು ನಿಂತಿತ್ತು.ಒಂದು ಕೋಟಿ ರೂಪಾಯಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯ ತಪಾಣೆಯಲ್ಲಿದ್ದ ಪೊಲೀಸರು. ಕೆಟ್ಟು ನಿಂತ ಆಟೋ ಬಳಿ ಬಂದು ವಿಚಾರಣೆ ನಡೆಸುವಾಗ ಅಲ್ಲಿದ್ದ ಬ್ಯಾಗ್ ಅವರ ಗಮನ ಸೆಳೆಯಿತು. ಬಳಿಕ ಅದನ್ನು ತೆಗೆಯುವಂತೆ ಸುರೇಶ್‌ ಹಾಗೂ ಪ್ರವೀಣ್‌ ಆವರಿಗೆ ಸೂಚಿಸಲಾಯಿತು.

ಈ ವೇಳೆ ಇಬ್ಬರೂ ಅನುಮಾನಾಸ್ಪದವಾಗಿ ನಡೆದುಕೊಂಡ ಕಾರಣ ಪೊಲೀಸರೇ ಬ್ಯಾಗ್‌ ಪರಿಶೀಲನೆ ನಡೆಸಿದರು. ಈ ವೇಳೆ ಅಪಾರ ಪ್ರಮಾಣದ ನಗದು ಗೋಚರವಾದ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆದ ಆರಕ್ಷಕರು, ಅವರನ್ನು ಠಾಣೆಗೆ ಕರೆದೊಯ್ದರು.

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

ಅಲ್ಲಿನ ಪರಿಶೀಲನೆ ವೇಳೆ ಒಂದು ಕೋಟಿ ನಗದು ಪತ್ತೆಯಾಗಿದೆ. ವಿಚಾರಣೆ ವೇಳೆ ನಗದು ಸಂಬಂಧಿ ಯಾವುದೇ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...