ಬೆಂಗಳೂರು ಶಿಕ್ಷಕರ ಕ್ಷೇತ್ರ | ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಪುಟ್ಟಣ್ಣ ಗೆದ್ದೇ ಗೆಲ್ಲುತ್ತಾರೆ: ಸಿಎಂ ವಿಶ್ವಾಸ

Date:

ಬಿಜೆಪಿ-ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ಅವರಿಂದ ನಾಮಪತ್ರ ಸಲ್ಲಿಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಪುಟ್ಟಣ್ಣ ವಿಧಾನಸಭಾ ಚುನಾವಣೆಗೆ ನಿಲ್ಲಲು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಜೀನಾಮೆ ಕೊಟ್ಟಿದ್ದ ಕ್ಷೇತ್ರವಿದು. ಉಪಚುನಾವಣೆಗೆ ಐದನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಹಿಂದೆಯೂ ಬಿಜೆಪಿ, ಜೆಡಿಎಸ್ ಸ್ಪರ್ಧೆ ಮಾಡಿದ್ದರೂ,  ಬಿಜೆಪಿ, ಜೆಡಿಎಸ್ ನವರನ್ನು ಸೋಲಿಸಿ ಪುಟ್ಟಣ್ಣ ಗೆದ್ದಿದ್ದರು. ಸತತವಾಗಿ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಗೆಲ್ಲಬೇಕೆಂದರೆ ಶಿಕ್ಷಕರ ಬೆಂಬಲವನ್ನು ಪಡೆದಿದ್ದು, ಅವರ ಮನಸ್ಸನ್ನು ಗೆದ್ದಿದ್ದಾರೆ. ಹಾಗಾಗಿ ಅವರನ್ನು ಶಿಕ್ಷಕರು ಒಪ್ಪಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ – ಬಿಜೆಪಿ ಜನರಿಗೆ ಪ್ರಚೋದನೆ ನೀಡಿ ಗಲಾಟೆ ಶಾಂತಿ ಕದಡಿದ್ದಾರೆ

ಮಂಡ್ಯ ಘಟನೆಯ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ನನ್ನ ತಪ್ಪಿದ್ದರೆ ನೇಣಿಗೆ ಹಾಕಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ”ಕುಮಾರಸ್ವಾಮಿಯವರೇ ಪ್ರಚೋದನೆ ಮಾಡಿ ಗಲಾಟೆ ಮಾಡಿಸಿದ್ದಾರೆ. ಜೆಡಿಎಸ್ – ಬಿಜೆಪಿ ಜನರಿಗೆ ಪ್ರಚೋದನೆ ನೀಡಿ ಗಲಾಟೆ ಮಾಡಿಸಿ ಶಾಂತಿ ಕದಡಿದ್ದಾರೆ. ಕುಮಾರಸ್ವಾಮಿ ಹಾಗೂ ಬಿಜೆಪಿ ತಪ್ಪು ಎನ್ನುವುದು ಸ್ಪಷ್ಟವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

“ಪಂಚಾಯತಿಯಲ್ಲಿ ಧ್ವಜಸ್ತಂಭದ ಮೇಲೆ ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಿ ಎಂದು ಅನುಮತಿ ನೀಡಲಾಗಿದೆ. ಈ ಬಗ್ಗೆ ಮುಚ್ಚಳಿಕೆಯನ್ನು ಅವರು ಬರೆದುಕೊಟ್ಟಿದ್ದಾರೆ. ಅದರೊಂದಿಗೆ ಯಾವುದೇ ಪಕ್ಷದ, ಧರ್ಮದ ಧ್ವಜವನ್ನು ಹಾರಿಸಬಾರದು ಎಂದೂ ಕೂಡ ತಿಳಿಸಲಾಗಿದೆ. ಆದರೆ ಇವರು ಭಗವಾಧ್ವಜ ಹಾರಿಸಿದ್ದಾರೆ. ಅದರಿಂದ ಅಶಾಂತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ಇದರ ಪರವಾಗಿ ಬಂದಿರುವವರು ಹೆಚ್.ಡಿ.ಕುಮಾರಸ್ವಾಮಿ, ಸಿ.ಟಿ.ರವಿಯವರು. ತಪ್ಪು ಯಾರದ್ದು ಹಾಗಾದರೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...