ಧಾರವಾಡ | ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ; ದುಷ್ಕರ್ಮಿಗಳು ಪರಾರಿ

Date:

  • ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಪ್ರವೀಣ ಕಮ್ಮಾರ
  • ಪ್ರವೀಣ್ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದ ಯುವಕನೊಬ್ಬನನ್ನು ಅಪರಿಚಿತರ ಗುಂಪೊಂದು ಕೊಲೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ.

ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಷ್ಕರ್ಮಿಗಳು ಹೊಟ್ಟೆಗೆ ತೀವ್ರವಾಗಿ ಚುಚ್ಚಿದ್ದರಿಂದ ಪ್ರವೀಣ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆತನನ್ನು ಸ್ಥಳೀಯರು ಧಾರವಾಡದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇನ್ನೂ ಪ್ರವೀಣ್‌ ಕಮ್ಮಾರ ಅವರ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...