ವೈಚಾರಿಕ ಸಮರ ಮುಂದುವರಿಯಲಿದೆ: ಚುನಾವಣಾ ಫಲಿತಾಂಶದ ಬಳಿಕ ರಾಹುಲ್ ಗಾಂಧಿ

Date:

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಜನತೆ ನೀಡಿರುವ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ವೈಚಾರಿಕ ಸಮರ ಮುಂದುವರಿಯಲಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಪಕ್ಷದ ವಿರುದ್ಧವಾಗಿ ಬಂದಿರುವ ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ. ಆದರೆ, ವೈಚಾರಿಕ ಸಮರ ಮುಂದುವರಿಯುತ್ತದೆ” ಎಂದು ಕಾಂಗ್ರೆಸ್​ ಸಂಸದರೂ ಆಗಿರುವ ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ರಾಹುಲ್ ಗಾಂಧಿ, ತೆಲಂಗಾಣದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.

‘ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಲಿದ್ದೇವೆ. ‘ಪ್ರಜಾಲು ತೆಲಂಗಾಣ’ ನಿರ್ಮಿಸುವ ನಮ್ಮ ಭರವಸೆಯನ್ನು ಕೂಡ ಖಂಡಿತವಾಗಿ ಈಡೇರಿಸುತ್ತೇವೆ’ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...