‘ಬೆಹತರ್‌ ಭಾರತ್‌ ಬುನಿಯಾದಿ’ ಸಮಾವೇಶ; ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Date:

ರಾಷ್ಟ್ರೀಯ ಯುವ ಕಾಂಗ್ರೆಸ್‌ ವತಿಯಿಂದ ಮುಂದಿನ ತಿಂಗಳು ನಡೆಯಲಿರುವ ‘ಬೆಹತರ್‌ ಭಾರತ್‌ ಬುನಿಯಾದಿ’ ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಆಹ್ವಾನ ನೀಡಿದೆ.

ಎಐಸಿಸಿ ಜಂಟಿ ಕಾರ್ಯದರ್ಶಿ ಯುವ ಕಾಂಗ್ರೆಸ್‌ನ ಉಸ್ತುವಾರಿ ಕೃಷ್ಣ ಅಳವಾರು, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಸದಸ್ಯ ಎಂ ಎಸ್ ರಕ್ಷಾ ರಾಮಯ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೆಹತರ್‌ ಭಾರತ್‌ ಬುನಿಯಾದಿ’ ಸಮಾವೇಶವನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದು, ಯುವ ಸಮೂಹದ ಮೂಲಕ ದೇಶದಲ್ಲಿ ಯುವ ಶಕ್ತಿಯನ್ನು ಸೂಕ್ತ ದಿಕ್ಕಿನತ್ತ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅತಿ ದೊಡ್ಡ ಯುವ ಸಮಾವೇಶ ಇದಾಗಿದ್ದು, ಮೂರು ದಿನಗಳ ಕಾಲ ಪಕ್ಷದ ಹಿರಿಯ ಮುಖಂಡರು, ತಜ್ಞರು ನಾನಾ ವಿಷಯಗಳ ಬಗ್ಗೆ ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ: ಕಾಂಗ್ರೆಸ್‌ ಟೀಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...