ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

Date:

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ರಾಜ್ಯದಲ್ಲಿ ಆಪರೇಷನ್‌ ಹಸ್ತ ನಡೆಸಲು ಕಾಂಗ್ರೆಸ್‌ ಮುಂದಾಗಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿವೆ. ಆದರೆ, ಅಂತಹ ಯಾವುದೇ ಪ್ರಯತ್ನ ಅಥವಾ ಯೋಜನೆಯನ್ನು ಕಾಂಗ್ರೆಸ್‌ ಮಾಡುತ್ತಿಲ್ಲವೆಂದು ಮಾಜಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಮತ್ತೆ ಆಪರೇಷನ್ ಹಸ್ತದ ಚರ್ಚೆ ಮುನ್ನೆಲೆಗೆ ಬಂದಿದೆ. ಲಕ್ಷ್ಮಣ್ ಸವದಿ ಅವರು ಪರೋಕ್ಷವಾಗಿ ಅದರ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.

“ಲೋಕಸಭೆ ಚುನಾವಣೆ ವೇಳೆಗೆ ಹಲವರು ಕಾಂಗ್ರೆಸ್‌ಗೆ ಬರುತ್ತಾರೆ. ರಮೇಶ್ ಕತ್ತಿ ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಕಾಲ ಕೂಡಿ ಬಂದಾಗ ಎಲ್ಲವೂ ನಡೆಯುತ್ತವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...