ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ | NDA ಅಭ್ಯರ್ಥಿ ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

Date:

ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ ಪಿ ರಂಗನಾಥ್ ಅವರು ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು.

ಹಾಗೆಯೇ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...