ಭೂಮಿ ಪರಭಾರೆ | ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯರ ಪಾಲೆಷ್ಟು: ಆರ್‌ ಅಶೋಕ್‌ ಪ್ರಶ್ನೆ

Date:

ಸಾರ್ವಜನಿಕ ಜಮೀನನ್ನು ಕಬಳಿಸಿರುವ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಮಾಡಿ ಐದು ತಿಂಗಳು ಕಳೆದರೂ ಈವರೆಗೆ ಕ್ರಮ ಕೈಗೊಂಡಿಲ್ಲವೆಂದರೆ ಈ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲೆಷ್ಟು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಪತ್ರಿಕೆಯ ವರದಿ ಉಲ್ಲೇಖಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಬೇಲಿಯೇ ಎದ್ದು ಹೊಲ ಮೇಯ್ದಂತೆ’ ರಾಜ್ಯದ ಕಂದಾಯ ಸಚಿವರ ಸ್ವಕ್ಷೇತ್ರದಲ್ಲೇ ಸಾವಿರಾರು ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ಗುಳುಂ ಆಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಮತ್ತೊಂದು ಕರ್ಮಕಾಂಡ ಬಟಾಬಯಲಾಗಿದೆ” ಎಂದಿದ್ದಾರೆ.

“ಸರ್ಕಾರದ ಬೊಕ್ಕಸ ತುಂಬಿಸುವ ನೆಪದಲ್ಲಿ ಖಾಸಗಿ ಕನ್ಸಲ್ಟೆನ್ಸಿ ಕಂಪನಿ ಮೂಲಕ 25,000 ಎಕರೆ ಸರ್ಕಾರಿ ಜಮೀನನ್ನ ಬಳಸಿಕೊಳ್ಳುವ ವರದಿ ತರಿಸಿಕೊಂಡಿರುವುದೂ ಸಹ ಜಮೀನು ಕಬಳಿಸುವ ಈ ಸಂಚಿನ ಭಾಗವೇ ಸಿಎಂ ಸಿದ್ದರಾಮಯ್ಯ ಅವರೇ?” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...