ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ: ರಾಜಕೀಯ ಪ್ರವೇಶ ವದಂತಿಗೆ ತೆರೆ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಏಕೈಕ ಪುತ್ರ ನಿಶಾಂತ್ ಕುಮಾರ್ ಅವರು ಸಕ್ರಿಯ ರಾಜಕಾರಣಕ್ಕೆ ಸೇರುವ ವದಂತಿಗೆ ತೆರೆ ಎಳೆದಿದ್ದಾರೆ. ತಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿರುವುದಾಗಿ ನಿಶಾಂತ್ ಕುಮಾರ್ ಹೇಳಿದ್ದಾರೆ.

ಬಿಹಾರ ರಾಜ್ಯ ರಾಜಧಾನಿಯ ಪಾಟ್ನಾ ಮಾರುಕಟ್ಟೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್, “ನಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ. ಹರೇ ರಾಮ ಹರೇ ಕೃಷ್ಣ ಭಜನೆಯನ್ನು ಕೇಳಲು ಸ್ಪೀಕರ್ ಖರೀದಿಸಲು ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ನಾನು ಪ್ರತಿದಿನ ಬೆಳಿಗ್ಗೆ ನನ್ನ ಫೋನ್‌ನಲ್ಲಿ ಈ ಭಜನೆಯನ್ನು ಕೇಳುತ್ತೇನೆ. ಹೊಸ ಸಾಧನದೊಂದಿಗೆ, ನಾನು ಭಜನೆಯನ್ನು ಇನ್ನಷ್ಟು ಸುಲಭವಾಗಿ ಕೇಳಲು ಈ ಸ್ಪೀಕರ್ ನನಗೆ ಸಹಾಯ ಮಾಡುತ್ತದೆ” ಎಂದು ರಾಜಕೀಯಕ್ಕೆ ಸೇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ನಿಶಾಂತ್ ಕುಮಾರ್ ಉತ್ತರಿಸಿದ್ದಾರೆ.

49 ವರ್ಷದ ನಿಶಾಂತ್ ಕುಮಾರ್ ರಾಜಕೀಯ ಮಹತ್ವಾಕಾಂಕ್ಷೆಯ ಬಗ್ಗೆ ಮಾತನಾಡಲು ಇಷ್ಟಪಡದಿದ್ದರೂ, ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಆಸಕ್ತಿ ಸದ್ಯಕ್ಕಿಲ್ಲ ಎಂಬ ಸುಳಿವು ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...