ಬಿಹಾರ ಚುನಾವಣೆ | ಬಿಜೆಪಿ 9, ಜೆಡಿಯು 6, ಆರ್‌ಜೆಡಿ 3 ಕ್ಷೇತ್ರಗಳಲ್ಲಿ ಗೆಲುವು

Date:

ಬಿಹಾರ ಚುನಾವಣೆ ಫಲಿತಾಂಶ ಹೊರಬರಲಾರಂಭಿಸಿದೆ. ಹಲವು ಕ್ಷೇತ್ರಗಳಲ್ಲಿ ಮತ ಎಣಿಕೆ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈವರೆಗೆ ಪ್ರಕಟವಾಗಿರುವ ಫಲಿತಾಂಶದಲ್ಲಿ ಬಿಜೆಪಿ 9, ಜೆಡಿಯು 6 ಹಾಗೂ ಆರ್‌ಜೆಡಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಬಿಜೆಪಿ ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿ
ನರ್ಕಟಿಕ್‌ಗಂಜ್ – ಸಂಜಯ್ ಕುಮಾರ್ ಪಾಂಡೆ
ಬಗಹ – ರಾಮ್‌ ಸಿಂಗ್‌
ಲೌರಿಯಾ – ವಿಜಯ್ ಬಿಹಾರಿ
ಮಧುಬಾನಿ – ರಾಣ ರಣಧೀರ್
ರಾಜ್‌ನಗರ್ – ಸುಜೀತ್ ಕುಮಾರ್
ಧರ್ಬಾಂಗ – ಸಂಜಯ್ ಸರೌಗಿ
ಬರುರಾಜ್ – ಅರುಣ್‌ ಕುಮಾರ್ ಸಿಂಗ್
ಸಾಹೇಬ್‌ಗಂಜ್ – ರಾಜು ಕುಮಾರ್ ಸಿಂಗ್
ಗಯಾ ಪಟ್ಟಣ – ಪ್ರೇಮ್‌ ಕುಮಾರ್

ಜೆಡಿಯು ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು
ಕಲ್ಯಾಣ್‌ಪುರ್ – ಮಹೇಶ್ವರ್ ಹಜಾರಿ
ಅಲೌಲಿ – ರಾಮ್‌ ಚಂದ್ರ ಸದಾ
ಹರ್‌ನೌಟ್ – ಹರಿ ನಾರಾಯಣ್ ಸಿಂಗ್
ಮೊಕಮ – ಅನಂತ್‌ ಕುಮಾರ್ ಸಿಂಗ್
ಮಸೌರಿ – ಅರುಣ್‌ ಮಾಂಜಿ
ಬೆಳಗಂಜ್ – ಮನೋರಾಮ್ ದೇವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಜೆಡಿ ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು
ಫತುಹಾ – ಡಾ. ರಮಾನಂದ್‌ ಯಾದವ್
ಉಜಿರ್‌ಪುರ್ – ಅಲೋಕ್‌ ಕುಮಾರ್ ಮೆಹ್ತಾ
ಬೋಧ್‌ ಗಯಾ – ಕುಮಾರ್‌ ಸರ್‌ವ್ಜೀತ್‌

ಎಲ್‌ಜೆಪಿ(ಆರ್‌ವಿ) ಗೆದ್ದ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು
ಗೋವಿಂದ್‌ಗಂಜ್‌ – ರಾಜು ತಿವಾರಿ

ಸದ್ಯದ ಎಣಿಕೆಯ ಮಾಹಿತಿ ಪ್ರಕಾರ, ಎನ್‌ಡಿಎ 202, ಮಹಾಘಟಬಂಧನ್‌ 34 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...