ಬಿಹಾರ ಚುನಾವಣೆ | 132 ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ; ಮಹಾಘಟಬಂಧನ್‌ಗೆ ಆರಂಭಿಕ ಹಿನ್ನಡೆ

Date:

ಬಿಹಾರದ ವಿಧಾನಸಭಾ ಚುನಾವಣೆಯ ಎಣಿಕೆ ನಡೆಯುತ್ತಿದೆ. ಆರಂಭಿಕ ಸುತ್ತುಗಳಲ್ಲಿ ಆಡಳಿತಾರೂಢ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ 2020ರ ಚುನಾವಣೆಯ ಫಲಿತಾಂಶಕ್ಕಿಂತಲೂ ಹಿಂದುಳಿದಿದೆ. ಎನ್‌ಡಿಎ 132 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಮಹಾಘಟಬಂಧನ್‌ 80 ಸ್ಥಾನಗಳಲ್ಲಿ ಮುಂದಿದೆ. ನಿತೀಶ್‌ ಕುಮಾರ್‌ ಅವರು ದಾಖಲೆಯ 5ನೇ ಬಾರಿಗೆ ಮುಖ್ಯಮಂತ್ರಿಯಾಗುವರೇ ಅಥವಾ ತೇಜಸ್ವಿ ಯಾದವ್ ಅವರು ವಿಪಕ್ಷಗಳನ್ನು ಅಧಿಕಾರದತ್ತು ತರುವರೇ ಎಂಬ ಕುತೂಹಲ ಹೆಚ್ಚಾಗಿದೆ.

ಕಳೆದ 20 ವರ್ಷಗಳಲ್ಲಿ ಅಲ್ಪಾವಧಿಗೆ ಮಾತ್ರವೇ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಅಧಿಕಾರದಲ್ಲಿತ್ತು. ಅದೂ, ನಿತೀಶ್‌ ಅವರೊಂದಿಗಿನ ಮೈತ್ರಿ ಜೊತೆಗೆ. ಆಗಲೂ ಸರ್ಕಾರವನ್ನು ಮುನ್ನಡೆಸುವ ಅವಕಾಶ ಆರ್‌ಜೆಡಿಗೆ ಇರಲಿಲ್ಲ. 20 ವರ್ಷಗಳ ಸತತ ಹೋರಾಟದ ಬಳಿಕವಾದರೂ, ಈ ಬಾರಿ ಆರ್‌ಜೆಡಿ ನೇತೃತ್ವದಲ್ಲಿ ಮಹಾಘಟಬಂಧನ್‌ ಅಧಿಕಾರಕ್ಕೆ ಬರಬಹುದು ಎಂಬ ನಿರೀಕ್ಷೆಗಳು ಚುನಾವಣಾ ಕಣದಲ್ಲಿದ್ದವು.

ಆದರೆ, ಸದ್ಯದ ಮತ ಎಣಿಕೆ ಸಂದರ್ಭದಲ್ಲಿ ಎನ್‌ಡಿಎ ಮುನ್ನಡೆಯಲ್ಲಿದೆ. ಇನ್ನೂ, ಹಲವು ಸುತ್ತುಗಳ ಮತ ಎಣಿಕೆ ಬಾಕಿ ಮಧ್ಯಾಹ್ನದ ವೇಳೆಗೆ ಬಿಹಾರದ ಅಧಿಕಾರ ಯಾರ ಕೈಸೇರಲಿದೆ ಎಂಬುದನ್ನು ಅಂದಾಜಿಸಲು ಸಾಧ್ಯವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ತಮ್ಮ ಸಾಧನೆಗಳ ಹೊರತಾಗಿ ಕೇವಲ ವಿಪಕ್ಷಗಳನ್ನು ದೂರುವುದರಲ್ಲೇ ಚುನಾಣಾ ಪ್ರಚಾರವನ್ನು ಮುಗಿಸಿದೆ. ಮಹಾಘಟನಬಂಧನ್‌ ಬಿಹಾರ ಅಭಿವೃದ್ಧಿ, ಮೂಲಸೌಕರ್ಯ, ನಿರುದ್ಯೋಗದ ಬಗ್ಗೆ ಹೆಚ್ಚಾಗಿ ಗಮನ ಸೆಳೆದಿದೆ. ಇದೆಲ್ಲದರ ನಡುವೆ, ಪ್ರಶಾಂತ್ ಕಿಶೋರ್ ಅವರ ಜೆಎಸ್‌ಪಿ ಕೂಡ ಗಮನ ಸೆಳೆದಿದೆ.

2020ರ ವಿಧಾನಸಭಾ ಚುನಾವಣೆಯಲ್ಲಿ 74 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಪ್ರಸ್ತುತ 79 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. 43 ಸ್ಥನಗಳಲ್ಲಿ ಮಾತ್ರವೇ ಗೆದ್ದಿದ್ದ ಜೆಡಿಯು ಈಗ 68 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...