‘ನೋವಿನ ಸಂಗತಿ’: ಬಂಗಾಳದಲ್ಲಿ ತನ್ನ ಆಯ್ಕೆಗೆ ತಾನೇ ಮತ ಚಲಾಯಿಸಿಲ್ಲ ಬಿಜೆಪಿ ಅಭ್ಯರ್ಥಿ

Date:

ಪಶ್ಚಿಮ ಬಂಗಾಳದ ಹಾಲಿ ಬಿಜೆಪಿ ಸಂಸದ ಡಾ. ಜಯಂತ ಕುಮಾರ್ ರಾಯ್ ಅವರು ಮರು ಆಯ್ಕೆಗಾಗಿ ಜಲ್ಪೈಗುರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ದುರದೃಷ್ಟವಶಾತ್ ಅವರ ಮರು ಆಯ್ಕೆಗೆ ಅವರೇ ಮತ ಚಲಾಯಿಸಲು ಸಾಧ್ಯವಾಗಿಲ್ಲ. 2019ರಲ್ಲಿಯೂ ಅವರು ತಮ್ಮ ಆಯ್ಕೆಗಾಗಿ ಮತ ಚಲಾಯಿಸಿರಲಿಲ್ಲ ಎಂಬುದು ವಿಶೇಷ.

ಶುಕ್ರವಾರ, ಜಲ್ಪೈಗುರಿ ಕ್ಷೇತ್ರದಲ್ಲಿ ಮತದಾನ ನಡೆದಿದೆ. ಆದರೆ, ಜಯಂತ್ ಅವರು ಕ್ಷೇತ್ರದಲ್ಲಿ ಮತದಾನ ಮಾಡಲು ಸಾಧ್ಯವಾಗಿಲ್ಲ. ಏಕೆಂದರೆ, ಜಯಂತ್ – ಜಲ್ಪೈಗುರಿ ಕ್ಷೇತ್ರದ ಅಭ್ಯರ್ಥಿಯಾಗಿದ್ದರೂ, ಅವರು ಪಕ್ಕದ ಕ್ಷೇತ್ರ ಡಾರ್ಜಿಲಿಂಗ್‌ನ ಮತದಾರರಾಗಿದ್ದಾರೆ. ಜಯಂತ್ ವಿರುದ್ಧ ಟಿಎಂಸಿಯ ನಿರ್ಮಲ್ ಚಂದ್ರ ರಾಯ್ ಮತ್ತು ಸಿಪಿಐ(ಎಂ)ನ ದೇಬ್ರಾಜ್ ಬರ್ಮನ್ ಸ್ಪರ್ಧಿಸಿದ್ದಾರೆ.

“ನನಗೆ ನಾನೇ ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಬಳಹ ನೋವಿನ ವಿಷಯವಾಗಿದೆ” ಎಂದು ಜಯಂತ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಮತ ಹಾಕಲಾಗಲಿಲ್ಲ ಎಂಬ ನೋವಿದೆ. ಆದರೂ, ನಾನು ಮತ್ತೆ ಗೆಲ್ಲುತ್ತೇನೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಜಲ್ಪೈಗುರಿಯ ಜನರು ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...