ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು: ಕಾಂಗ್ರೆಸ್ ನಾಯಕ

Date:

ಮಧ್ಯಪ್ರದೇಶದಲ್ಲಿ ನಾಲ್ಕು ಹಂತದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದೆ ಎಂದು ಅಲ್ಲಿನ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಒಪ್ಪಿಕೊಂಡಿದ್ದಾರೆ. ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು. ನಮ್ಮದೇ ದೌರ್ಬಲ್ಯಗಳ ಕಾರಣದಿಂದ ಇಂತಹ ಪ್ರದರ್ಶನವಾಗಿದೆ. ಅವುಗಳನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

“2023ರ ವಿಧಾನಸಭೆ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಸತತ ಮೂರು-ನಾಲ್ಕು ಚುನಾವಣೆಗಳಲ್ಲಿ ಸೋತಿದ್ದೇವೆ. ನಮ್ಮ ಚುನಾವಣಾ ಸೋಲಿಗೆ ನಾವು ಯಾವಾಗಲೂ ಬಿಜೆಪಿಯನ್ನು ದೂಷಿಸಬಾರದು. ನಮ್ಮ ದೌರ್ಬಲ್ಯಗಳು ಸಹ ಕಾರಣವಾಗಿರುತ್ತವೆ. ಈಗ ಅವುಗಳನ್ನು ಸರಿಪಡಿಸುವುದು ಅತ್ಯಂತ ಆದ್ಯತೆಯಾಗಿದೆ. ನಾವು ಈಗಾಗಲೇ ಪಕ್ಷದ ರಾಜ್ಯ ಘಟಕದ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುತ್ತಿದ್ದೇವೆ.ಶೀಘ್ರದಲ್ಲೇ ನೆಲದಲ್ಲಿ ಫಲಿತಾಂಶಗಳು ಕಂಡುಬರುತ್ತವೆ” ಎಂದು ಪಟ್ವಾರಿ ಹೇಳಿದ್ದಾರೆ.

ಪಟ್ಟಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಶಿವಂ ಶುಕ್ಲಾ, “ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುವ ಮೊದಲೇ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು ಸೋಲನ್ನು ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ಸತ್ಯವನ್ನು ಮಾತನಾಡಲು ಪ್ರಾರಂಭಿಸಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯವಾಗಿ, 2014ರ ಲೋಕಸಭಾ ಚುನಾವಣೆಯಲ್ಲಿ, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ ಕೇವಲ 2 ಸೀಟಿಗಳನ್ನು ಮಾತ್ರ ಗೆದ್ದಿತ್ತು. 2019ರಲ್ಲಿ ಒಂದು ಸ್ಥಾನಕ್ಕೆ ಕುಸಿದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...