26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

Date:

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮುಂಬೈ ಉತ್ತರ ಮಧ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಈ ಹಿಂದೆ ಪ್ರಸ್ತುತ ಸಂಸದರಾದ ಪೂನಂ ಮಹಾಜನ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಿತ್ತು. ಆದರೆ ಈಗ ಉಜ್ವಲ್ ನಿಕಮ್ ಅವರಿಗೆ ಟಿಕೆಟ್ ನೀಡಿದೆ.

ಪೂನಂ ಮಹಾಜನ್ ಅವರ ತಂದೆ ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣದಲ್ಲಿ ನಿಕಮ್ ಅವರೇ ಪ್ರಾಸಿಕ್ಯೂಟರ್ ಆಗಿದ್ದರು. ಪ್ರಮೋದ್ ಮಹಾಜನ್ ಅವರನ್ನು ಏಪ್ರಿಲ್ 2006 ರಲ್ಲಿ ಅವರ ಸಹೋದರ ಪ್ರವೀಣ್ ಅವರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಇದನ್ನು ಓದಿದ್ದೀರಾ?  ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂನಂ ಮಹಾಜನ್ ಅವರು 2014 ಮತ್ತು 2019 ರಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ. ಅವರು ಬಿಜೆಪಿಯ ಯುವ ಘಟಕದ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಆದರೆ ಸಾಂಸ್ಥಿಕ ಪ್ರತಿಕ್ರಿಯೆಯ ಆಧಾರದ ಮೇಲೆ ಅವರನ್ನು ಕೈಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಪೂನಂ ಮಹಾಜನ್ ಅವರನ್ನು ಕೈಬಿಡುವ ನಿರ್ಧಾರವನ್ನು ಶೀಘ್ರವೇ ತಿಳಿಸಲಾಗಿದ್ದರೂ ಅವರ ಬದಲಿ ಅಭ್ಯರ್ಥಿ ಹುಡುಕಾಟಕ್ಕೆ ಬಿಜೆಪಿ ಸಮಯ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ಕಾಂಗ್ರೆಸ್ ತನ್ನ ನಗರ ಘಟಕದ ಮುಖ್ಯಸ್ಥೆ ಮತ್ತು ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಧಾರವಿ ಶಾಸಕಿ ವರ್ಷಾ ಗಾಯಕ್‌ವಾಡ್ ಅವರನ್ನು ಕಣಕ್ಕಿಳಿಸಿದೆ.

ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮುಂಬೈನಲ್ಲಿ ಮೇ 20 ರಂದು ಮತದಾನ ನಡೆಯಲಿದೆ. ಇನ್ನು ಲೋಕಸಭೆ ಚುನಾವಣೆಯ ಜೊತೆಗೆ ಒಡಿಶಾ ವಿಧಾನಸಭಾ ಚುನಾವಣೆಗೆ ಇನ್ನೂ ಎಂಟು ಅಭ್ಯರ್ಥಿಗಳನ್ನು ಬಿಜೆಪಿ ಹೆಸರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...