ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ, ಹೈಕಮಾಂಡ್‌ ಭರವಸೆ ನೀಡಿದೆ: ಯತ್ನಾಳ್‌

Date:

ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ. ನನಗೆ ಹೈಕಮಾಂಡೇ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಉತ್ತರ ಕನ್ನಡದ ಕುಮಟಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನನಗೆ ವಿಪಕ್ಷ ನಾಯಕನಾಗುವ ಅರ್ಹತೆ ಇದ್ದರೂ ಸಹ ಮಾಡಲಿಲ್ಲ. ಅಸಮಾಧಾನಿತರೆಲ್ಲರಿಗೂ ವಿನಂತಿ ಮಾಡುವೆ. ವೈಯಕ್ತಿಕ ವಿಚಾರ ಬಿಟ್ಟು, ನರೇಂದ್ರ ಮೋದಿಗಾಗಿ ನಾವೆಲ್ಲರೂ ಕೂಡಿ ಕೆಲಸ ಮಾಡೋಣ” ಎಂದರು.

“ಹಿಂದುತ್ವದ ರಾಜಕಾರಣಿಗಳನ್ನು ಯಾವತ್ತೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪ ಹೇಳುವ ವಿಚಾರಔನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆ ಬಗೆಹರಿಸಬೇಕು. ನಾನು ಹೈಕಮಾಂಡ್​ಗೆ ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೊಮ್ಮಾಯಿ ಬದಲು ನನ್ನ ಸಿಎಂ ಮಾಡಿದ್ದರೆ 103 ಸ್ಥಾನ ಗೆಲ್ಲಿಸುತ್ತಿದ್ದೆ. ಕೆ.ಸುಧಾಕರ್​ ನಡೆಯಿಂದ ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿತ್ತು. ಡಾ.ಸುಧಾಕರ್​ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ. ಕಾಂಗ್ರೆಸ್​ನಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಅಭ್ಯರ್ಥಿ. ನಮ್ಮ ಪಕ್ಷದಲ್ಲೂ ಅದೇ ರೀತಿಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...