ವಿಧಾನಸಭೆಯ ಭವ್ಯ ಪರಂಪರೆಗೆ ಬಿಜೆಪಿಯಿಂದ ಕಪ್ಪು ಚುಕ್ಕೆ ಅಂಟಿದೆ: ಸಚಿವ ಪ್ರಿಯಾಂಕ್‌ ಖರ್ಗೆ ಟೀಕೆ

Date:

ಅಧಿವೇಶನ ಆರಂಭವಾಗಿ ವಾರ ಕಳೆದರೂ ವಿರೋಧ ಪಕ್ಷದ ನಾಯಕನ ನೇಮಕವಾಗದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ” ಎಂದು ಆರೋಪಿಸಿದ್ದಾರೆ.

“ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ. ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೈನಮುನಿ ಹತ್ಯೆ ಪ್ರಕರಣ | ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...