ರಾಮ, ಕೃಷ್ಣರ ಹೆಸರಿನಲ್ಲಿ ಜನರನ್ನು ಬಿಜೆಪಿ ವಂಚಿಸುತ್ತಿದೆ: ಮಧು ಬಂಗಾರಪ್ಪ

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಗರು ನಿದ್ದೆಯಿಂದ ಮೇಲೆದಿದ್ದಾರೆ. ರಾಮ, ಕೃಷ್ಣ ಜಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ರಾಮ ಕೃಷ್ಣರ ಜಪ ನಡೆಯಲ್ಲ. ಈಗ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರವೇ ಗೆಲ್ಲಲು ಸಾಧ್ಯ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. “ಬಿಜೆಪಿಗರು ರಾಮ, ಕೃಷ್ಣನನ್ನು ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ರಾಮ, ಕೃಷ್ಣರ ಹೆಸರಿನಲ್ಲಿ ಮತದಾರರನ್ನು ವಂಚಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.

“ಸ್ವಾಮಿ ವಿವೇಕಾನಂದರ ಜನ್ಮದಿನದಂದು ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲಿದೆ. ಯೋಜನೆ ಮೂಲಕ ಪದವೀಧರ ಯುವಜನರಿಗೆ ಆರ್ಥಿಕ ಶಕ್ತಿ ನೀಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬದುಕಿರುವವರೆಗೂ ಸೊರಬ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ. ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆ. ಎಲ್ಲ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನು ನಡೆಸುತ್ತೇನೆ. ಸಮಸ್ಯೆಗಳನ್ನು ಅರಿತು, ಪರಿಹರಿಸಲು ಶ್ರಮಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...