ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಸಚಿವ ಸತೀಶ್ ಜಾರಕಿಹೊಳಿ

Date:

ಸಿಎಂ ಸಿದ್ದರಾಮಯ್ಯ ಅವರನ್ನು ‌ದುರುದ್ದೇಶದಿಂದ ಬಿಜೆಪಿಯವರು ಟಾರ್ಗೆಟ್ ಮಾಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.

ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, “ಸಿಎಂ ಸಿದ್ದರಾಮಯ್ಯ ಬದಲಾವಣೆ ಸಾಧ್ಯವೇ ಇಲ್ಲ. ಸಿದ್ದರಾಮಯ್ಯರೇ ಸಿಎಂ ಆಗಿ ಮುಂದುವರೆಯುತ್ತಾರೆ” ಎಂದರು.

“ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ಆರೋಪ ಸಾಬೀತಾಗಿಲ್ಲ. ಸಿದ್ದರಾಮಯ್ಯರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಹೀಗಾಗಿ ಹೈಕಮಾಂಡ್ ಸಿಎಂ ಬೆನ್ನಿಗೆ ನಿಲ್ಲಬೇಕು. ಮುಂದೆ ತೆಲಂಗಾಣ ಸಿಎಂಗೂ ಸಮಸ್ಯೆ ಮಾಡುತ್ತಾರೆ. ತೆಲಂಗಾಣ ಸಿಎಂಗೂ ರಾಜ್ಯಪಾಲರು ನೋಟಿಸ್ ನೀಡಬಹುದು. ರಾಜ್ಯಪಾಲರಿಂದ ನೋಟಿಸ್ ಕೊಟ್ಟು ಕೆಳಗೆ ಇಳಿಸಲು ಯತ್ನಿಸುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಪಕ್ಷ ಸಂಘಟನೆಯ ವಿಚಾರ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ” ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...