ಪೆನ್ ಡ್ರೈವ್ ಸೂತ್ರದಾರಿಗಳಲ್ಲಿ ಬಿಜೆಪಿ, ಜೆಡಿಎಸ್‌ನವರೇ ತುಂಬಿದ್ದಾರೆ, ಆದ್ರೂ ಇವರಿಂದ ಕೊಳಕು ರಾಜಕಾರಣ: ಕಾಂಗ್ರೆಸ್‌ ಕಿಡಿ

Date:

ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ನಿಜಕ್ಕೂ ನೈತಿಕತೆ ಇದ್ದರೆ ಈ ಕೊಳಕು ರಾಜಕಾರಣ ಬಿಟ್ಟು ನೊಂದ ಮಹಿಳೆಯರಿಗೆ ಸಾಂತ್ವನ ಹೇಳಲಿ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ವಿಡಿಯೋ ಶೂಟ್ ಮಾಡಿಕೊಂಡಿದ್ದು ಪ್ರಜ್ವಲ್, ಮಹಿಳೆಯರನ್ನು ಅಮಾನವೀಯವಾಗಿ ಬಳಸಿಕೊಂಡಿದ್ದು ಪ್ರಜ್ವಲ್, ವಿಡಿಯೋ ಕದ್ದಿದ್ದು ಡ್ರೈವರ್ ಕಾರ್ತಿಕ್, ಕಾರ್ತಿಕ್ ನಿಂದ ಪೆನ್ ಡ್ರೈವ್ ಪಡೆದುಕೊಂಡಿದ್ದು ದೇವರಾಜೇಗೌಡ, ವಿಡಿಯೋ ಇದೆ, ಹೊರಗೆ ಬಿಡ್ತೀನಿ ಎಂದು ಹಲವಾರು ಬಾರಿ ಹೇಳಿದ್ದು ದೇವರಾಜೇಗೌಡ, ಪೆನ್ ಡ್ರೈವ್ ಹೊರಗೆ ಬಿಟ್ಟಿದ್ದು ದೇವರಾಜೇಗೌಡ, ಅದಕ್ಕೆ ಕುಮ್ಮಕ್ಕು ಕೊಟ್ಟಿದ್ದು ಪ್ರೀತಂ ಗೌಡ ಹಾಗೂ ಬ್ರದರ್ ಸ್ವಾಮಿ! ಈ ಎಲ್ಲಾ ಘಟನೆಗಳಲ್ಲೂ ಬಿಜೆಪಿ + ಜೆಡಿಎಸ್ ನವರೇ ಇದ್ದಾರೆ” ಎಂದು ಕಿಡಿಕಾರಿದೆ.

“ವಾಸ್ತವ ಹೀಗಿರುವಾಗ ಡಿಕೆ ಶಿವಕುಮಾರ್‌ ಅವರ ಹೆಸರು ಎಳೆದಿದ್ದು ಬಿಜೆಪಿಯ ಹೀನ ರಾಜಕಾರಣದ ಮುಂದುವರೆದ ಭಾಗವಷ್ಟೇ” ಎಂದು ಕಾಂಗ್ರೆಸ್‌ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...