ಬಿಜೆಪಿ ಸಭೆ: ಹೊಡೆದಾಡಿಕೊಂಡ ಕೇಸರಿ ನಾಯಕರು

Date:

ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ಸಭೆಯಲ್ಲಿ ಬಿಜೆಪಿ ನಾಯಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದೆ. ವೇದಿಕೆಯ ಮೇಲಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಪದಾಧಿಕಾರಿಗಳು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಮದನ್ ರಾಥೋಡ್ ಪುನರ್‌ ಆಯ್ಕೆ ಆಗಿದ್ದರಿಂದ, ಅವರಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸನ್ಮಾನ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷ ಹಮೀದ್ ಖಾನ್ ಮೇವಾಟಿ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜಸ್ಥಾನದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ, ವೇದಿಕೆಯಲ್ಲಿ ಕುರ್ಚಿಗಳಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಪದಾಧಿಕಾರಿಗಳ ಜಡುವೆ ಜಗಳ ನಡೆದಿದೆ.

ಪದಾಧಿಕಾರಿಯೊಬ್ಬರು ರಥೋಡ್ ಪಕ್ಕದಲ್ಲಿ ಕುಳಿತಿದ್ದ ಮತ್ತೋರ್ವ ಪದಾಧಿಕಾರಿಯನ್ನು ಕುರ್ಷಿಯಿಂದ ಕೆಳಗೆ ಎಳೆದು ತಳ್ಳಿದ್ದಾರೆ. ಇಬ್ಬರೂ ಹೊಡೆದಾಟಿಕೊಂಡಿದ್ದು, ತಲೆ-ತಲೆಗೆ ಗುದ್ದಿಕೊಂಡಿದ್ದಾರೆ. ಅವರನ್ನು ಬಿಡಿಸಲು ಹಲವರು ಯತ್ನನಿಸಿದರೂ ಕೆಲ ಸಮಯದ ಹೊಡೆದಾಟ ಮುಂದುವರೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಘಟನೆಯ ಬಳಿಕ, ಘಟನೆಬಗ್ಗೆ ವರದಿ ಕೊಡುವಂತೆ ಹಮೀದ್ ಖಾನ್ ಮೇವಾಟಿ ಅವರಿಗೆ ರಾಥೋಡ್ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...