ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

Date:

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ, ಬಿಜೆಪಿ ಪದವೀಧರರಿಗೆ ಹೆಂಡ ಕುಡಿಸಿ ಚಟಗಳಿಗೆ ದಾಸರನ್ನಾಗಿಸುತ್ತಿದೆ ಎಂದು ಕಾಂಗ್ರೆಸ್‌ ಕುಟುಕಿದೆ.

ಪದವೀಧರ ಮತದಾರರಿಗೆ ಬಿಜೆಪಿ ಹೆಂಡ ಕುಡಿಸಿ ಮತಯಾಚಿಸುತ್ತಿದೆ ಎಂದು ಆರೋಪಿಸಿದ್ದ ಕೆ ಎಸ್‌ ಈಶ್ವರಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ ತಾಣದಲ್ಲಿ ಕಾಂಗ್ರೆಸ್ ಪೋಸ್ಟ್‌ ಮಾಡಿದೆ.

“ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಯವರು ಮತದಾರರಿಗೆ ಗುಂಡು ಪಾರ್ಟಿ ಆಯೋಜಿಸಿ ಓಲೈಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಸ್ವತಃ ಬಿಜೆಪಿ ನಾಯಕ ಈಶ್ವರಪ್ಪ ಆರೋಪಿಸಿದ್ದಾರೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ಜನತಾ ಪಾರ್ಟಿಯ ಬದಲಾಗಿ ಭಾರತೀಯ ಹೆಂಡದ ಪಾರ್ಟಿ ಎಂದು ಹೆಸರು ಬದಲಿಸಿಕೊಂಡರೆ ಸೂಕ್ತವಾಗುತ್ತದೆ! ಸಿ ಟಿ ರವಿ ಅವರೂ ಖುಷಿಯಾಗುತ್ತಾರೆ!” ಎಂದು ವ್ಯಂಗ್ಯವಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...