ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಕಾಂಗ್ರೆಸ್‌ ಸೇರ್ಪಡೆ

Date:

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಬೆಂಬಲಿಗರು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವಕರ ಅವರು ಹೆಬ್ಬಾರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.

ಕೆಪಿಸಿಸಿ, ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ್ ಜೊತೆ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಕಾಂಗ್ರೆಸ್ ಸೇರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಪಿಸಿಸಿ ಉಸ್ತುವಾರಿ ಶಂಕರಗೌಡ ಪಾಟೀಲ, ಪ್ರಮುಖರಾದ ವೆಂಕಟೇಶ ಹೆಗಡೆ, ಸತೀಶ ನಾಯ್ಕ, ಆರ್.ಎಚ್.ನಾಯ್ಕ, ರಾಮಕೃಷ್ಣ ಮೂಲಿಮನಿ, ರವಿ ನಾಯ್ಕ, ದ್ಯಾಮಣ್ಣ ದೊಡ್ಮನಿ, ಸಿ.ಎಫ್.ನಾಯ್ಕ, ಪ್ರಕಾಶ ಹೆಗಡೆ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...