ಹಿಂದುತ್ವ ಹೆಸರಲ್ಲಿ ತಪ್ಪು ಮಾಡಿದವರನ್ನು ರಕ್ಷಿಸಲು ಬಿಜೆಪಿ ಪ್ರತಿಭಟನೆ: ಸಿದ್ದರಾಮಯ್ಯ ಕಿಡಿ

Date:

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು” ಎಂದರು.

“ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ. ಟೀಕೆಗಳಿಗೆ, ಅನುಮಾನಗಳಿಗೆ ನಾನು ಉತ್ತರ ನೀಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ನವದೆಹಲಿ ಪ್ರವಾಸ

ಮುಖ್ಯಮಂತ್ರಿಗಳ ನವದೆಹಲಿ ಪ್ರವಾಸದ ಉದ್ದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ನವದೆಹಲಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಪ್ರಮುಖ ಸಭೆ ನಡೆಸುವ ಸಾಧ್ಯತೆಯಿರುವುದರಿಂದ ಇಂದು ನವದೆಹಲಿಗೆ ಭೇಟಿ ನೀಡುತ್ತಿರುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...