ಸಂವಿಧಾನಕ್ಕೆ ತಿದ್ದುಪಡಿ ತರಲು ಬಿಜೆಪಿ 400 ಸೀಟು ಗೆಲ್ಲಬೇಕು: ಸಂಸದ ಹೆಗಡೆ

Date:

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು. ಹೆಚ್ಚು ಸ್ಥಾನಗಳನ್ನು ಗೆದ್ದು, ಸಂವಿಧಾನದಲ್ಲಿ ಕಾಂಗ್ರೆಸ್‌ ಹೇರಿರುವ ವಿಚಾರಗಳನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯಕ್ಷ್ಯ ಆಗಿರುವ ಸಂಸದ ಹೆಗಡೆ, ಪದೇ-ಪದೇ ನಾಲಿಗೆ ಹರಿಬಿಡುತ್ತಿದ್ದಾರೆ. ಈ ಹಿಂದೆ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಇದೀಗ, ಮತ್ತೆ ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ. ಹಲವು ಅಂಶಗಳನ್ನು ಕಿತ್ತಾಕುತ್ತೇವೆ ಎಂದು ಮಾತನಾಡುತ್ತಿದ್ದಾರೆ.

ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ ಮಾತನಾಡಿದ ಅನಂತ ಹೆಗಡೆ, “ಸಂವಿಧಾನ ತಿದ್ದುಪಡಿಗೆ ಬಹುಮತ ಅಗತ್ಯ. ಲೋಕಸಭೆಯಲ್ಲಿ ಪೂರ್ಣ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಬಹುಮತವಿಲ್ಲ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದಲ್ಲಿ ಬೇಡದೇ ಇರುವ ಅಂಶಗಳನ್ನು ಕಾಂಗ್ರೆಸ್‌ ಸೇರಿಸಿದೆ. ಇಡೀ ಹಿಂದು ಸಮಾಜವನ್ನು ದಮನಿಸುವ ರೀತಿ ಕಾನೂನು ಮಾಡಲಾಗಿದೆ. ಅದೆಲ್ಲವನ್ನೂ ಬದಲಿಸಬೇಕು” ಎಂದು ಸನಾತನಿ ಮತ್ತು ಮನುವಾದವನ್ನು ತುಂಬಬೇಕೆನ್ನುವ ಮಾತನಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಶಿರಸಿ | ಸರ್ಕಾರಿ ಬೆಟ್ಟದ ದುರುಪಯೋಗಿಗಳೇ ‘ಭೂ ಕಳ್ಳರು’: ಆಪರೇಷನ್ ಬೆಟ್ಟ ಮುಂದುವರಿಕೆ — ಅರ್ಜುನ್ ಮಿಂಟಿ

ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಉತ್ತರ ಕನ್ನಡ | ಕರಾವಳಿ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದ ವಿಶೇಷ ಒತ್ತು: ಸಚಿವ ಹೆಚ್.ಕೆ. ಪಾಟೀಲ್

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಿ ತಾಣಗಳು...