ಲೋಕಸಭಾ ಚುನಾವಣೆಗೆ ₹1,700 ಕೋಟಿ ಖರ್ಚು ಮಾಡಿದ ಬಿಜೆಪಿ; ಕಾಂಗ್ರೆಸ್‌ಗಿಂತ 3 ಪಟ್ಟು ಹೆಚ್ಚು

Date:

2024ರಲ್ಲಿ ನಡೆದ ಲೋಕಸಭಾ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಒಟ್ಟು 1,737.68 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಈ ವೆಚ್ಚವು ಇದೇ ಚುನಾವಣೆಗಳಿಗೆ ಕಾಂಗ್ರೆಸ್‌ ಖರ್ಚು ಮಾಡಿದ ಮೊತ್ತಕ್ಕಿಂತ ಬರೋಬ್ಬರಿ ಮೂರು ಪಟ್ಟು ಹೆಚ್ಚಾಗಿದೆ.

ಚುನಾವಣೆಗಳಿಗೆ ತಾನು ಖರ್ಚು ಮಾಡಿರುವ ಹಣದ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿದೆ. ಅದರಲ್ಲಿ, ಒಟ್ಟು 1,737 ಕೋಟಿ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಂಡಿರುವ ಬಿಜೆಪಿ, ಅದರಲ್ಲಿ, ಚುನಾವಣಾ ಪ್ರಚಾರಕ್ಕೆ 884.45 ಕೋಟಿ ರೂ. ಮತ್ತು ಅಭ್ಯರ್ಥಿಗಳ ವೆಚ್ಚಕ್ಕೆ 853.23 ಕೋಟಿ ರೂ. ವ್ಯಯಿಸಿರುವುದಾಗಿ ಹೇಳಿಕೊಂಡಿದೆ.

ಇದೇ ಲೋಕಸಭಾ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಒಟ್ಟು 584.65 ಕೋಟಿ ರೂ. ಖರ್ಚು ಮಾಡಿದ್ದಾಗಿ ಆಯೋಗಕ್ಕೆ ವರದಿ ಸಲ್ಲಿಸಿದೆ. ಕಾಂಗ್ರೆಸ್‌ನ ವೆಚ್ಚಕ್ಕೆ ಹೋಲಿಸಿದರೆ, ಬಿಜೆಪಿ ಮೂರು ಪಟ್ಟು ಅಧಿಕ ಹಣವನ್ನು ಖರ್ಚು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, 2019ರ ಚುನಾವಣೆಗಳಲ್ಲಿ ಬಿಜೆಪಿ 1,264.33 ಕೋಟಿ ರೂ. ಖರ್ಚು ಮಾಡಿತ್ತು. ಆ ಮೊತ್ತಕ್ಕೆ ಹೋಲಿಸಿದರೆ, 2024ರಲ್ಲಿ ಬಿಜೆಪಿ ವೆಚ್ಚವು 37% ಅಧಿಕವಾಗಿದೆ. https://youtu.be/wll0F146Waw?si=ZeZ2ToObPejesNKR

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...