ಅಯೋಧ್ಯೆಯಂತೆಯೇ ಗುಜರಾತ್‌ನಲ್ಲೂ ಬಿಜೆಪಿ ಸೋಲಲಿದೆ: ರಾಹುಲ್‌ ಗಾಂಧಿ

Date:

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆಯೇ ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿಯನ್ನು ಪಕ್ಷವು ಸೋಲಿಸಲಿದೆ ಎಂದು ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಗುಜರಾತ್‌ನಲ್ಲಿರುವ ರಾಹುಲ್‌ ಗಾಂಧಿ ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. “ಅವರು (ಬಿಜೆಪಿ) ನಮಗೆ ಬೆದರಿಕೆ ಹಾಕಿದರು. ನಮ್ಮ ಕಚೇರಿಗೆ ಹಾನಿ ಮಾಡಿದರು. ಈ ಮೂಲಕ ಸವಾಲು ಹಾಕಿದರು. ನಮ್ಮ ಕಚೇರಿಗೆ ಹಾನಿ ಮಾಡಿದಂತೆ, ನಾವು ಅವರ ಸರ್ಕಾರ ಆಡಳಿತವನ್ನು ಕೊನೆಗಾಣಿಸಲು ಹೊರಟಿದ್ದೇವೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಪ್ರಬಲವಾಗಿ ಸ್ಪರ್ಧಿಸುತ್ತದೆ ಮತ್ತು ನರೇಂದ್ರ ಮೋದಿಯನ್ನು ಸೋಲಿಸುತ್ತದೆ. ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದಂತೆ ಗುಜರಾತ್‌ನಲ್ಲಿಯೂ ಬಿಜೆಪಿಯನ್ನು ಸೋಲಿಸುತ್ತೇವೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಗುಜರಾತ್ಅನ್ನು ಗೆಲ್ಲುತ್ತದೆ. ರಾಜ್ಯದಿಂದ ಪಕ್ಷವು ಹೊಸ ಅಧ್ಯಾಯವನ್ನು ಆರಂಭಿಸುತ್ತದೆ” ಎಂದು ರಾಹುಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿ ಅವರು ಅಯೋಧ್ಯೆಯಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಅವರ ಸರ್ವೇಗಳು ಸೋಲಿನ ಬಗ್ಗೆ ಸೂಚನೆ ನೀಡಿದವು ಮತ್ತು ಅಲ್ಲಿ ಸ್ಪರ್ಧಿಸದಂತೆ ಸಲಹೆ ನೀಡಿದವು. ಮೋದಿ ಅಯೋಧ್ಯೆಯಲ್ಲಿ ಸ್ಪರ್ಧಿಸಿದರೆ ಸೋಲುತ್ತಾರೆ. ಅವರ ರಾಜಕೀಯ ಜೀವನ ಕೊನೆಗೊಳ್ಳುತ್ತದೆ ಎಂದು ಅವರ ಆಂತರಿಕ ಸಮೀಕ್ಷೆಗಳೇ ಹೇಳಿದ್ದವು” ವಿಪಕ್ಷ ನಾಯಕ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...