ಮಧ್ಯಪ್ರದೇಶ | ಲೈಂಗಿಕ ದೌರ್ಜನ್ಯದ ಆರೋಪ; ಬಿಜೆಪಿ ಮುಖಂಡ ಉಚ್ಚಾಟನೆ

Date:

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅದಾದ ಬೆನ್ನಲ್ಲೇ ಅವರನ್ನು ಬಿಜೆಪಿಯಿಂದ ಹೊರಹಾಕಲಾಗಿದೆ.

ಬಿಜೆಪಿ ಮುಖಂಡ ಸುರೇಶ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 74 (ಮಹಿಳೆಯ ಮಾನಹಾನಿ ಮಾಡುವ ಉದ್ದೇಶದಿಂದ ಬಲವಂತ), ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ಸೋಮವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾಗೆಯೇ ಸಂಪೂರ್ಣ ತನಿಖೆಯ ನಂತರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಬಿಜೆಪಿಯ ಸಿಧಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಸಿಂಗ್ ಅವರನ್ನು ಭಾನುವಾರ ರಾಜ್ಯ ಘಟಕದ ಮುಖ್ಯಸ್ಥ ವಿಡಿ ಶರ್ಮಾ ಅವರು ಹುದ್ದೆಯಿಂದ ತೆಗೆದುಹಾಕಿರುವುದಾಗಿ ಹೇಳಿದ್ದಾರೆ.

ಇನ್ನು ಸುರೇಶ್ ಸಿಂಗ್ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಇವೆಲ್ಲವೂ ಆರೋಪಗಳು ಎಂದಿದ್ದಾರೆ. ಪಕ್ಷದ ಸಹೋದ್ಯೋಗಿ ರಚಿಸಿರುವ ಪಿತೂರಿ. ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಸೇನೆಯಿಂದ ನಿವೃತ್ತರಾದ ನಂತರ ಕಳೆದ ಎರಡು ದಶಕಗಳಿಂದ ನಾನು ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕ್ರಮ ಕೈಗೊಳ್ಳುವ ಮೊದಲು ಪಕ್ಷವು ನನ್ನಲ್ಲಿ ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ಕೇಳಿಲ್ಲ. ತನಿಖೆಗೆ ನಾನು ಸಂಪೂರ್ಣವಾಗಿ ಸಹಕರಿಸುತ್ತೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...