ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

Date:

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಉತ್ತರ ಪ್ರದೇಶದ ಯೋಗಿ ಮಾದರಿಯ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು ಎಂದು ಸಾಹಿತಿ ಎಸ್‌.ಎಲ್‌ ಭೈರಪ್ಪ ಹೇಳಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮತ್ತು ಬಿಜೆಪಿ ಮುಖಂಡರು ಮೈಸೂರಿನಲ್ಲಿ ಭೈರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭೈರಪ್ಪ, “ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಬಲವಾಗಿದೆ. ಆದರೆ, ಬಿಜೆಪಿ ಬಹಳ ದುರ್ಬಲವಾಗಿದೆ” ಎಂದು ಹೇಳಿದ್ದಾರೆ.

“ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿಜೆಪಿ, ಸರ್ಕಾರವನ್ನು ಸರಿಯಾಗಿ ನಡೆಸಲಿಲ್ಲ. ಉತ್ತರ ಪ್ರದೇಶದ ಯೋಗಿ ಮಾದರಿಯ ಸರ್ಕಾರ ಇದ್ದಿದ್ದರೆ, ಹೆಚ್ಚು ಸ್ಥಾನ ಗೆಲ್ಲಬಹುದಿತ್ತು. ಈ ಬಾರಿಯೂ ಮೋದಿ ಪ್ರಧಾನಿ ಆಗುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಅದನ್ನು ಮರೆಮಾಚಲು ಕೇಂದ್ರದ ಕಡೆಗೆ ಕಾಂಗ್ರೆಸ್‌ ಬೊಟ್ಟು ಮಾಡುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...