ನಿತಿನ್ ಗಡ್ಕರಿ ಭೇಟಿ ಮಾಡಿದ ಬೊಮ್ಮಾಯಿ; ಇಳಕಲ್-ಕಾರವಾರ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ

Date:

ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬುಧವಾರ ನವ ದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಸ್ತುತ ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಬೊಮ್ಮಾಯಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಮುಖ್ಯಮಂತ್ರಿ ಕೆಲಸ ಮಾಡಿದ್ದು ಅತ್ಯಂತ ಹೆಮ್ಮೆಯ ಸಂಗತಿ. ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸದ ಡಾ. ಸುಧಾಕರ್ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...