ದಲಿತ ನಾಯಕರ ಮೂಲೆಗುಂಪು ಮಾಡುವಲ್ಲಿ ಸಿಎಂ, ಡಿಸಿಎಂ ಇಬ್ಬರದ್ದೂ ಒಂದೇ ನಿಲುವು: ಆರ್‌ ಅಶೋಕ್‌ ಟೀಕೆ

Date:

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡೆಗೆ‌ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ, “ಚರ್ಚಿಸದೇ ಅಭ್ಯರ್ಥಿ ಆಯ್ಕೆ ಸರಿಯಲ್ಲ” ಎಂದು ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ ಅಶೋಕ್‌ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಮುಖ್ಯಮಂತ್ರಿ ಸ್ಥಾನ ಕೊಡುವುದು ದೂರದ ಮಾತು, ಕನಿಷ್ಠ ಪಕ್ಷ ಒಂದು ಎಂಎಲ್ಸಿ ಸ್ಥಾನದ ಆಯ್ಕೆಗೂ ದಲಿತ ಮುಖಂಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗೋಜಿಗೆ ಹೋಗುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಲಿಕಾರ್ಜುನ ಖರ್ಗೆ, ವಿ.ಶ್ರೀನಿವಾಸ್ ಪ್ರಸಾದ್, ಡಾ. ಜಿ. ಪರಮೇಶ್ವರ್, ಕೆ ಹೆಚ್ ಮುನಿಯಪ್ಪ ಹೀಗೆ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾದ ದಲಿತ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...