ಚುನಾವಣಾ ಆಯೋಗ ನಕಲಿ ಮತದಾನ ನಿಲ್ಲಿಸುವವರೆಗೂ ಚುನಾವಣೆಯಲ್ಲಿ BSP ಸ್ಪರ್ಧಿಸುವುದಿಲ್ಲ: ಮಾಯಾವತಿ

Date:

ಇತ್ತೀಚೆಗೆ, ಉತ್ತರ ಪ್ರದೇಶವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆದಿದೆ. ಶನಿವಾರ (ನ.23) ಫಲಿತಾಂಶವೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಬಿಎಸ್‌ಪಿ ವರಿಷ್ಠೆ ಮಾಯಾವತಿ, “ಉತ್ತರ ಪ್ರದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಅಕ್ರಮ ನಡೆದಿದೆ. ಚುನಾವಣಾ ಆಯೋಗವು ನಕಲಿ ಮತದಾನವನ್ನು ನಿಲ್ಲಿಸುವವರೆಗೂ ಚುನಾವಣೆಗಳಲ್ಲಿ ಬಿಎಸ್‌ಪಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ, “ಚುನಾವಣಾ ಆಯೋಗವು ನಕಲಿ ಮತದಾನವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ನಮ್ಮ ಪಕ್ಷವು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.

“ಇತ್ತೀಚೆಗೆ ನಡೆದ ಉಪಚುನಾವಣೆ ವೇಳೆ ಮತ ಯಂತ್ರಗಳನ್ನು ದುರ್ಬಳಕೆ ಮಾಡಲಾಗಿದೆ. ಬಿಎಸ್‌ಪಿಯನ್ನು ದುರ್ಬಲಗೊಳಿಸಲು ಷಡ್ಯಂತ್ರಗಳು ನಡೆದಿವೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದಲ್ಲಿ 9 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಎಸ್‌ಪಿ ಸ್ಪರ್ರಧಿಸಿತ್ತು. ಆದರೆ, ಯಾವುದೇ ಕ್ಷೇತ್ರಗಳಲ್ಲಿಯೂ ಬಿಎಸ್‌ಪಿ ಗೆದ್ದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...