ಬಜೆಟ್ 2025 | ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆ: ನಿರ್ಮಲಾ ಸೀತಾರಾಮನ್

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಸಂಸತ್‌ನಲ್ಲಿ ಕೇಂದ್ರ ಬಜೆಟ್‌ 2025-26ಅನ್ನು ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆ ವೇಳೆ, ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ಯೋಜನೆಯು 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

‘ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ ಹೊಂದಿರುವ, ಆಧುನಿಕ ಬೆಳೆ ಅಳವಡಿಕೆಯಲ್ಲಿ ಹಿಂದುಳಿದಿರುವ ಹಾಗೂ ಸರಾಸರಿಗಿಂತ ಕಡಿಮೆ ಸಾಲ ಸೌಲಭ್ಯ ಪಡೆದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಜಾರಿಗೊಳಿಸಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಮೂಲಕ ರೈತರಿಗೆ ಅಗತ್ಯ ನೆರವು ನೀಡುತ್ತದೆ. ಕೃಷಿ ಉತ್ಪನ್ನಗಳ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತರಕಾರಿ, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಯೋಜನೆಯಡಿ ಪ್ರಾರಂಭಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...