ಬಜೆಟ್‌ ಅಧಿವೇಶನ | ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರ

Date:

ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ.

ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.

ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜೆಟ್‌ ಅಧಿವೇಶನ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್‌ ಕಳಿಸಿ, ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯಸಭಾ ಚುನಾವಣೆ | ನಾರಾಯಣ ಬಾಂಡಗೆ, ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

(ಫೆ.14) ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದರು.

ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...