ಮೋಡ ಬಿತ್ತನೆಗೆ ಸಚಿವ ಸಂಪುಟ ತೀರ್ಮಾನಿಸಲಿದೆ: ಸಚಿವ ಚಲುವರಾಯಸ್ವಾಮಿ

Date:

ರಾಜ್ಯ ಸರ್ಕಾರ ಮುಂದಿನ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಒಪ್ಪಿಗೆ ನೀಡಲಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.

ರಾಜ್ಯದ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದೆ. ಆದರೆ, ಹಲವೆಡೆ ಮುಂಗಾರು ಮಳೆ ವಿಳಂಬವಾದ ಕಾರಣ ನೀರಿನ ಸಮಸ್ಯೆಗೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.

“ರೈತರು ಮುಂಗಾರು ಬಿತ್ತನೆ ಮಾಡಿದ್ದಾರೆ. ಆದರೆ, ನೀರಿಲ್ಲದೆ ಬೆಳೆ ಒಣಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಕಾದು ನೋಡಬೇಕು. ಮಳೆಯಾಗದಿದ್ದರೆ, ಮೋಡ ಬಿತ್ತನೆಗೆ ಸರ್ಕಾರ ನಿರ್ಧರಿಸಲಿದೆ. ಈ ಬಗ್ಗೆ ಜೂನ್‌ 15ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ನಿರ್ಧರಿಸಲಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿ ಮತ್ತು ಸಚಿವರು ನಿರ್ಧರಿಸುತ್ತಾರೆ” ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...