ಮೃತದೇಹ ಬೈಕ್‌ನಲ್ಲಿ ಸಾಗಣೆ | ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದೆಯಾ: ಜೆಡಿಎಸ್ ಪ್ರಶ್ನೆ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದೆಯಾ ಅಥವಾ ಸತ್ತಿದೆಯಾ? ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೇ ಒಂದು ಆ್ಯಂಬುಲೆನ್ಸ್ ನೀಡಲು “ಕೈ”ಲಾಗದ ದುಸ್ಥಿತಿ ನಿಮ್ಮ ಆರೋಗ್ಯ ಇಲಾಖೆಗೆ ಬಂದಿದೆಯಾ ಎಂದು ಜೆಡಿಎಸ್‌ ಪ್ರಶ್ನಿಸಿದೆ.

ಆ್ಯಂಬುಲೆನ್ಸ್ ಸಿಗದೆ ತಂದೆಯ ಮೃತದೇಹವನ್ನು ಮಕ್ಕಳು ಬೈಕ್ ನಲ್ಲಿ ಕೊಂಡೊಯ್ದ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿರುವ ಘಟನೆ ಉಲ್ಲೇಖಿಸಿ ಸರ್ಕಾರವನ್ನು ಜೆಡಿಎಸ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ.

“ರಾಜ್ಯದಲ್ಲಿರುವ ಕಾಂಗ್ರೆಸ್‌ ರ್ಕಾರಕ್ಕೆ ಮಾನವೀಯತೆ ಇಲ್ಲವಾಗಿರುವುದಕ್ಕೆ ಈ ಮನಕಲಕುವ ಘಟನೆಯೇ ಸಾಕ್ಷಿ. ಪಾವಗಡ ಕಾಂಗ್ರೆಸ್ ಶಾಸಕ ಹೆಚ್ ವಿವೆಂಕಟೇಶ್ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿ, ದ್ವೇಷ ರಾಜಕಾರಣ ಮಾಡುತ್ತಿರುವುದಕ್ಕೆ ಜನರು ನರಳುವಂತಾಗಿದೆ” ಎಂದು ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಆ ಮಕ್ಕಳಿಗೆ ಮೃತದೇಹ ಸಾಗಿಸಲು ಕನಿಷ್ಠ ಆ್ಯಂಬುಲೆನ್ಸ್ ಒದಗಿಸದಿರುವುದು ಅಮಾನವೀಯ ಮತ್ತು ರಾಜ್ಯದ ಜನರು ತಲೆ ತಗ್ಗಿಸುವಂತದ್ದು” ಎಂದು ಜೆಡಿಎಸ್‌ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...