ಜಾತಿ ಗಣತಿ | ಅಧಿವೇಶನದ ನಂತರ ವರದಿ ಬಿಡುಗಡೆ ಸಾಧ್ಯತೆ: ಸತೀಶ್ ಜಾರಕಿಹೊಳಿ

Date:

ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಜಾತಿ ಗಣತಿ ವರದಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇನ್ನೂ ಜಾತಿ ಗಣತಿ ವರದಿ ಬಿಡುಗಡೆಯಾಗಿಲ್ಲ. ವರದಿ ಬಿಡುಗಡೆಗೂ ಮುನ್ನವೇ ಅದನ್ನು ವಿರೋಧಿಸುವುದು ಸರಿಯಲ್ಲ. ವರದಿಯ ಬಗ್ಗೆ ಚರ್ಚೆ ನಡೆಸಬೇಕು. ಅದನ್ನು ಬಿಟ್ಟು ಅನಗತ್ಯವಾಗಿ ಆಕ್ಷೇಪಣೆ ಮಾಡಬಾರದು” ಎಂದಿದ್ದಾರೆ.

“ಅಧಿವೇಶನದ ವೇಳೆ ರಾಜ್ಯಮಟ್ಟದ ಎಲ್ಲ ನಾಯಕರು ಬೆಳಗಾವಿಯಲ್ಲಿರುತ್ತಾರೆ. ಆಗ, ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯ ಬಗ್ಗೆ ಚರ್ಚಿಸಲಾಗುತ್ತದೆ. ಸದ್ಯ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಕುರುಬ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಚಿಂತಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟಿಕೆಟ್‌ ಬಯಸುವವರಿಂದ ಅರ್ಜಿ ಆಹ್ವಾನಿಸುತ್ತೇವೆ. ಅವರಲ್ಲಿ ಗೆಲ್ಲಬಹುದಾದ, ಜನರಿಗೆ ಹತ್ತಿರವಿರುವ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲಾಗುತ್ತದೆ. ಟಿಕೆಟ್‌ ಹಂಚಿಕೆಯ ನಿರ್ಧಾರವನ್ನು ಹೈಕಮಾಂಡ್‌ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...