ಕಾವೇರಿ ವಿವಾದ | ಸೆ.26ರಂದು ‘ಬೆಂಗಳೂರು ಬಂದ್‌’

Date:

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿತ್ತಿದೆ. ಹೀಗಾಗಿ, ಸೆ.26ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಮುಖಂಡರು ಕರೆ ಕೊಟ್ಟಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಬ್ರಿಟೀಷರ ಕಾಲದಿಂದಲೂ ಅನ್ಯಾಯವಾಗುತ್ತಿದೆ. ಹೀಗಾಗಿ, ಇದನ್ನು ಖಂಡಿಸಿ ಸೆ.26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಯಲಿದೆ. ಹಾಗಾಗಿ, ಎಲ್ಲ ಶಾಲಾ-ಕಾಲೇಜು, ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಐಟಿ ಕಂಪೆನಿಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಬೆಂಬಲ ನೀಡಬೇಕು ಎಂದು ತಿಳಿಸಿದ್ದಾರೆ.

ಸೆ.26ರಂದು ಬೆಂಗಳೂರು ಬಂದ್‌ ವೇಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದೆ. ಕಾವೇರಿ ವಿವಾದದ ಬಗ್ಗೆ ಚರ್ಚೆ ನಡೆಸಲು ಸರ್ಕಾರವು ವಿಶೇಷ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...