ಕಾವೇರಿ ವಿವಾದ | ತಮಿಳುನಾಡಿಗೆ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ; ‘ಆಗಲ್ಲ’ ಎಂದ ಕರ್ನಾಟಕ

Date:

ಸದ್ಯ ರಾಜ್ಯಾದ್ಯಂತ ಸುದ್ದಿಯಾಗಿರುವ ಕಾವೇರಿ ನೀರು ವಿವಾದ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಎಲ್ಲ ಬೆಳವಣಿಗೆಗಳ ನಡುವೆಯೇ ತಮಿಳುನಾಡಿಗೆ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವುದಾಗಿ ವರದಿಯಾಗಿದೆ.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಲಾಗಿದೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ ಶಿಫಾರಸಿಗೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ‘ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ’ ಎಂದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಅಥವಾ ಗುರುವಾರ ಮತ್ತೆ ಕಾವೇರಿ ನೀರು ನಿಯಂತ್ರಣಾ ಸಮಿತಿಯ ಸಭೆ ನಡೆಯಲಿದ್ದು, ಈ ಸಂಬಂಧ ಪ್ರಾಧಿಕಾರವು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...