ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ ಮನರೇಗಾ ಯೋಜನೆಗೆ ಕೇವಲ 86,000 ಕೋಟಿ ರೂ.ಗಳನ್ನು ಮಾತ್ರವೇ ನೀಡಲಾಗಿದೆ.

ದೇಶದಲ್ಲಿ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ಖಾತರಿ ನೀಡುವ ಯೋಜನೆಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಬಜೆಟ್‌ನಲ್ಲಿ 60,000 ಕೋಟಿ ರೂ. ಮೀಸಲಿಡಲಾಗಿತ್ತು. ಇದೀಗ, 26,000 ರೂ. ಹೆಚ್ಚುವರಿಯಾಗಿ ನೀಡುವ ಮೂಲಕ 86,000 ಕೋಟಿ ರೂ. ನೀಡಲಾಗಿದೆ.

ಅದಾಗ್ಯೂ, ಈ ಮೊತ್ತವು 2023ರ ಆರ್ಥಿಕ ವರ್ಷದಲ್ಲಿ ವೆಚ್ಚ ಮಾಡಲಾಗಿದ್ದ ಮೊತ್ತಕ್ಕಿಂತ ಬರೋಬ್ಬರಿ 12,000 ಕೋಟಿ ರೂ. ಕಡಿತ ಮಾಡಲಾಗಿದೆ. 2023ರ ಆರ್ಥಿಕ ವರ್ಷದಲ್ಲಿ ಮನರೇಗಾಗಾಗಿ 98,000 ಕೋಟಿ ರೂ. ವ್ಯಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನರೇಗಾ

ಗಮನಾರ್ಹವೆಂದರೆ, 2021ರ ಆರ್ಥಿಕ ವರ್ಷದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ವರ್ಷದಿಂದ ವರ್ಷಕ್ಕೆ ಉದ್ಯೋಗ ಹರಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಮನರೇಗಾ ಯೋಜನೆಯಡಿ ಹೆಚ್ಚಿನ ಜನರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಯೋಜನೆಗೆ ಹೆಚ್ಚಿನ ಅನುದಾನ ಮೀಸಲಿಡಬೇಕು. ಆದರೆ, ಕೇಂದ್ರ ಸರ್ಕಾರ, ಮನರೇಗಾ ಅನುದಾನವನ್ನ ವರ್ಷದಿಂದ ವರ್ಷಕ್ಕೆ ಮೊಕಟುಗೊಳಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...