ಚಿಕ್ಕಮಗಳೂರು | ಜನಿವಾರ ತೆಗೆಸಿದರೆ ವಿವಾದ, ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ: ಸಚಿವ ಕೆ ಎನ್ ರಾಜಣ್ಣ

Date:

ಸಿಇಟಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಅಭ್ಯರ್ಥಿಗಳ ಜನಿವಾರ ತೆಗೆಸಿದರೆ ದೊಡ್ಡ ವಿವಾದವಾಗುತ್ತದೆ. ಅದೇ ಹೆಣ್ಣುಮಗಳ ಕೊರಳಿಂದ ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಜನಿವಾರ ತೆಗೆಸಿದ್ದನ್ನು ನಾನೂ ಕೂಡ ಒಪ್ಪುವುದಿಲ್ಲ, ಖಂಡಿಸುತ್ತೇನೆ. ಜನಿವಾರಕ್ಕೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವ ತಾಳಿಗೂ ಇದೆ. ಆದರೆ, ಅದು ವಿವಾದ ಆಗಲಿಲ್ಲ” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣುಮಗಳ ತಾಳಿ ಬೇಕಿದ್ದರೆ ತೆಗೆಸಬಹುದು, ಅದು ಮಾಧ್ಯಮಗಳಿಗೆ ಲೆಕ್ಕಕ್ಕೇ ಇಲ್ಲ. ಏಕೆಂದರೆ ಆಕೆ ಶೂದ್ರ ಹೆಣ್ಣುಮಗಳು. ಆದರೆ ಜನಿವಾರ ತೆಗೆಸಿದ್ದೇ ದೊಡ್ಡ ವಿಷಯವಾಗಿದೆ. ಶೋಷಿತರ ಮೇಲೆ ದಬ್ಬಾಳಿಕೆ ನಡೆದರೆ ಯಾವುದೇ ಮಾಧ್ಯಮಗಳು, ರಾಜಕೀಯ ವ್ಯಕ್ತಿಗಳು ಪ್ರಸ್ತಾಪ ಮಾಡುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...