ಚಿಕ್ಕಮಗಳೂರು l ಬಾನು ಮುಷ್ತಾಕ್ : ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ;ಎಂ.ಪಿ ಕುಮಾರಸ್ವಾಮಿ

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ” ಬಾನು ಮುಷ್ತಾಕ್ ಅವರ ವಿಚಾರದಲ್ಲಿ ಕ್ಷುಲ್ಲಕ ವಿಚಾರಕ್ಕೆ ರಾಜಕೀಯ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಕ್ರೈಸ್ತರಿಂದಲೇ ಹಿಂದೂ ಉಪ ಜಾತಿಗೆ ಜೋಡಿಸಿದ ವಿಚಾರಕ್ಕೆ ವಿರೋಧ

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ. ಎಲ್ಲಾರನ್ನು ಸಮಾನವಾಗಿ ಕಾಣಬೇಕು. ಬೂಕ‌ರ್ ಪ್ರಶಸ್ತಿಯನ್ನು ಕನ್ನಡಕ್ಕೆ ತಂದು ಮಹಾನ್ ಸಾಧನೆ ಮಾಡಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ರಾಜ್ಯದಿಂದ ಬಾನು ಮುಸ್ತಾಕ್ ಅವರು ‘ದೊಡ್ಡ ಸಾಧನೆ ಮಾಡಿದ್ದಾರೆ. ದಸರವನ್ನು ಬಾನು ಮುಸ್ತಾಕ್ ಉದ್ಘಾಟನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...