ಚಿಕ್ಕಮಗಳೂರು l ಮತಗಳ್ಳತನ ವಿರುದ್ಧ ಜನಜಾಗೃತಿ ಅಭಿಯಾನ, ಪ್ರತಿಭಟನೆ; ದುರ್ಗಾಚರಣ್ ಕುಂಚೂರು

Date:

ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರದಲ್ಲಿ  ಮಂಗಳವಾರ ಅಭಿಯಾನ ಮತ್ತು ಪ್ರತಿಭಟನೆ ನಡೆಯಲಿದೆ.

ಯುವ ಕಾಂಗ್ರೆಸ್, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಸೆ.30ರ ಮಂಗಳವಾರ ಮಧ್ಯಾಹ್ನ 3ಗಂಟೆಗೆ ಕೊಪ್ಪ ಬಸ್ ನಿಲ್ದಾಣದಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಗೆಯೇ,  ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಮುಖ್ಯ ಸಂಯೋಜಕ ಸುಧೀರ್ ಕುಮಾರ್‌ಮುರೊಳ್ಳಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್‌, ಯುವ ಕಾಂಗ್ರೆಸ್ ಉಸ್ತುವಾರಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ವಡ್ಡರ್ಸೆ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಜಿತ್‌ ದಂಡಿನ ಮಕ್ಕಿ, ಕೊಪ್ಲ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ, ಯುವ ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮುಂಚೂಣಿ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಶೃಂಗೇರಿ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದುರ್ಗಾಚರಣ್ ಕುಂಚೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಯೀಬ್ ಕೊಪ್ಪ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ವಿಜಯಾನಂದ ಗ್ಯಾರಂಟಿ ಸಮಿತಿ ಸದಸ್ಯ ರಾಘವೇಂದ್ರ ತಲಮಕ್ಕಿ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...